ಆಸ್ಪತ್ರೆ, ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯ; ಹೆರಿಗೆ ವೇಳೆ ಮಗು ಸಾವು!

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕೊರೋನಾ ವಿಪರೀತವಾಗುತ್ತಿದೆ. ಇದರ ಜೊತೆಗೆ ನಿರ್ಲಕ್ಷವೂ ಅದೇ ರೀತಿ ಇದೆ. ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ, ಕೋವಿಡ್ ಹೊರತು ಪಡಿಸಿದ ರೋಗಿಗಳನ್ನು ಗರ್ಭಿಣಿಯರನ್ನು ಆಸ್ಪತ್ರೆ ಒಳಗೆ ಸೇರಿಸುತ್ತಿಲ್ಲ. ಪರಿಣಾಮ ಹೆರಿಗೆ ವೇಳೆ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಾಳೆ ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೋದಿ ಮೀಟಿಂಗ್, ಕೊರೋನಾ ಆರ್ಭಟ, ಅವ್ಯವಸ್ಥೆ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.17): ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕೊರೋನಾ ವಿಪರೀತವಾಗುತ್ತಿದೆ. ಇದರ ಜೊತೆಗೆ ನಿರ್ಲಕ್ಷವೂ ಅದೇ ರೀತಿ ಇದೆ. ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ, ಕೋವಿಡ್ ಹೊರತು ಪಡಿಸಿದ ರೋಗಿಗಳನ್ನು ಗರ್ಭಿಣಿಯರನ್ನು ಆಸ್ಪತ್ರೆ ಒಳಗೆ ಸೇರಿಸುತ್ತಿಲ್ಲ. ಪರಿಣಾಮ ಹೆರಿಗೆ ವೇಳೆ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಾಳೆ ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಮೋದಿ ಮೀಟಿಂಗ್, ಕೊರೋನಾ ಆರ್ಭಟ, ಅವ್ಯವಸ್ಥೆ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.

Related Video