Asianet Suvarna News Asianet Suvarna News

ಕೋವಿಡ್‌ ಗುಡ್‌ನ್ಯೂಸ್; ಪರಿಸ್ಥಿತಿ ಹೀಗೆ ಮುಂದುವರೆದ್ರೆ ಫೆಬ್ರವರಿಯಲ್ಲಿ ನಿಯಂತ್ರಣ ಸಾಧ್ಯ

ದೇಶದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ. ಕೋವಿಡ್‌ಗೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಮುಂದಿನ ವರ್ಷದ ಫೆಬ್ರವರಿ ವೇಲೆಗೆ ಅದನ್ನು ಬಹುತೇಕ ನಿಯಂತ್ರಣಕ್ಕೆ ತರಬಹುದು ಎಂದು ಕೋವಿಡ್ ತಜ್ಞರ ಸಮಿತಿ ಹೇಳಿದೆ. 

ಬೆಂಗಳೂರು (ಅ. 19): ಕೊರೊನಾ ಸೋಂಕು ಇಳಿಮುಖವಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ. ಕೋವಿಡ್‌ಗೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಮುಂದಿನ ವರ್ಷದ ಫೆಬ್ರವರಿ ವೇಲೆಗೆ ಅದನ್ನು ಬಹುತೇಕ ನಿಯಂತ್ರಣಕ್ಕೆ ತರಬಹುದು ಎಂದು ಕೋವಿಡ್ ತಜ್ಞರ ಸಮಿತಿ ಹೇಳಿದೆ. 

ಹಂತ ಹಂತವಾಗಿ ಶಾಲಾ- ಕಾಲೇಜು ಆರಂಭಕ್ಕೆ ಸಿದ್ಧತೆ..!

ಮುಂಬರುವ ಸಾಲು ಸಾಲು ಹಬ್ಬಗಳು,  ಚಳಿಗಾಲದ ವೇಳೆ ಕೋವಿಡ್ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಇರುವ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಮುಂದುವರೆಸಬೇಕು. ಇಲ್ಲದಿದ್ದರೆ 26 ಲಕ್ಷ ಹೊಸ ಸೋಂಕಿತರು ಪತ್ತೆಯಾಗಬಹುದು ಎಂದು ಎಚ್ಚರಿಕೆಯನ್ನೂ ನೀಡಿದೆ. 

Video Top Stories