
ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿ ಕೊರೊನಾ ಸಾವಿನ ಲೆಕ್ಕದಲ್ಲಿ ಭಾರತ ನಂ 1.!
ನವೆಂಬರ್ ಮಧ್ಯ ಭಾಗದಲ್ಲಿ ದೇಶದಲ್ಲಿ ಕೊರೊನಾ ವೈರಸ್ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡವೊಂದು ವರದಿ ನೀಡಿದೆ. ಈ ವರದಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಏತನ್ಮಧ್ಯೆ ಇನ್ನೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ.
ಬೆಂಗಳೂರು (ಜೂ. 15): ನವೆಂಬರ್ ಮಧ್ಯ ಭಾಗದಲ್ಲಿ ದೇಶದಲ್ಲಿ ಕೊರೊನಾ ವೈರಸ್ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡವೊಂದು ವರದಿ ನೀಡಿದೆ. ಈ ವರದಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಏತನ್ಮಧ್ಯೆ ಇನ್ನೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಲ್ಲಿ ಸಾವು ಹೆಚ್ಚಾಗಲು ಬಿಬಿಎಂಪಿ ನಿರ್ಲಕ್ಷ್ಯವೇ ಕಾರಣ
ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿಕೊರೊನಾ ಸಾವಿನ ಲೆಕ್ಕದಲ್ಲಿ ಭಾರತ ನಂ 1 ಸ್ಥಾನದಲ್ಲಿದೆ. ದಿನವೊಂದಕ್ಕೆ ದೇಶದಲ್ಲಿ 300 ಕ್ಕೂ ಹೆಚ್ಚು ಮಂದಿ ಬಲಿಯಾಗುತ್ತಿದ್ದಾರೆ. ಕೆಲವೇ ಕೆಲವು ದಿನಗಳಲ್ಲಿ ಬೆಲ್ಜಿಯಂ ಹಿಂದಿಕ್ಕಲಿದೆ ಭಾರತ. ಇದರ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ..!