ಭಾರತದಲ್ಲಿ ಕೊರೊನಾ ಸೋಂಕಿತರ ಸದ್ಯದ ಲೆಕ್ಕವಿದು..!

ಭಾರತದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರದ ಗಡಿಗೆ ಬಂದು ನಿಂತಿದೆ. ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಐದೇ ಐದು ದಿನದಲ್ಲಿ 14 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಸದ್ಯದ ಕೊರೊನಾ ಸೋಂಕಿತರ ಲೆಕ್ಕವಿದು. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 06): ಸೋಂಕಿತರ ಸಂಖ್ಯೆ 50 ಸಾವಿರದ ಗಡಿಗೆ ಬಂದು ನಿಂತಿದೆ. ಕಳೆದ ಒಂದು ವಾರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಐದೇ ಐದು ದಿನದಲ್ಲಿ 14 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಸದ್ಯದ ಕೊರೊನಾ ಸೋಂಕಿತರ ಲೆಕ್ಕವಿದು.

ಗ್ರೀನ್ ಝೋನ್‘ ಇದ್ರೂ ಯಾದಗಿರಿ ಕಲ್ಲಂಗಡಿ ಹಣ್ಣಿನಂತೆ: ದಾರಿ ತಪ್ಪಿದ ಲಾಕ್‌ಡೌನ್ ಸಡಿಲಿಕೆ..!

Related Video