ಮುಂದಿನ ವರ್ಷಾರಂಭಕ್ಕೆ ಭಾರತದಿಂದ ಕೊರೊನಾ ಲಸಿಕೆ ಸಂಶೋಧನೆ..!

ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ದಿನವೊಂದಕ್ಕೆ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಕೊರೊನಾ ನಿರ್ಮೂಲನೆಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಸಂಶೋಧನೆಗಳು ನಡೆಯುತ್ತಿವೆ. 

Share this Video
  • FB
  • Linkdin
  • Whatsapp

ನವದೆಹಲಿ (ಸೆ. 17): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ದಿನವೊಂದಕ್ಕೆ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಕೊರೊನಾ ನಿರ್ಮೂಲನೆಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಸಂಶೋಧನೆಗಳು ನಡೆಯುತ್ತಿವೆ. ಭಾರತದ ಮುಂದಿನ ವರ್ಷಾರಂಭದ ವೇಳೆ ಲಸಿಕೆ ಕಂಡು ಹಿಡಿಯುವ ಭರವಸೆ ನೀಡಿದೆ. ಇದು ನಿಜಕ್ಕೂ ಹೆಮ್ಮೆಯ ವಿಚಾರ. 

ಕೊರೊನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಹೆಚ್ಚಾಗುತ್ತಿರುವ ಕೊರೊನಾಗೆ ವಿಶ್ವದಾದ್ಯಂತ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಮುಂಜಾಗ್ರತಾ ಕ್ರಮದ ಜೊತೆಗೆ ಲಸಿಕೆಯನ್ನೂ ಕಂಡು ಹಿಡಿದರೆ ಬಹುಬೇಗ ಇದರಿಂದ ಮುಕ್ತಿ ಪಡೆಯಬಹುದಾಗಿದೆ. ಹಾಗಾಗಿ ಲಸಿಕೆ ಕಂಡು ಹಿಡಿಯುವ ಸಂಶೋಧನೆ ವೇಗವಾಗಿ ನಡೆಯುತ್ತಿದೆ. 

Related Video