ಕೊರೋನಾ ವೈರಸ್ ಸ್ಪೋಟ: ರಾಜ್ಯಗಳಿಗೆ ಸುಪ್ರೀಂ ನೋಟಿಸ್!

ದೇಶಾದ್ಯಂತ ಕೊರೋನಬಾ ವೈರಸ್ ಸ್ಫೋಟ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್ ನೀಡಿದೆ. ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಗುರುವಾರದೊಳಗೆ ಉತ್ತರಿಸುವಂತೆ ಈ ನೋಟಿಸ್‌ನಲ್ಲಿ ಸೂಚಿಸಲಾಗಿದೆ. 

Share this Video
  • FB
  • Linkdin
  • Whatsapp

ನವದೆಹಲಿ(ಏ.27) ದೇಶಾದ್ಯಂತ ಕೊರೋನಬಾ ವೈರಸ್ ಸ್ಫೋಟ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್ ನೀಡಿದೆ. ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಗುರುವಾರದೊಳಗೆ ಉತ್ತರಿಸುವಂತೆ ಈ ನೋಟಿಸ್‌ನಲ್ಲಿ ಸೂಚಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಸ್ಫೋಟದ ಕುರಿತು ದಾಖಲಾದ ಸ್ವಯಂ ದೂರಿನ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸರ್ಕಾರಗಳಿಗೆ ಇಂತಹ ನೋಟಿಸ್‌ ನೀಡಿ ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. 

Related Video