Asianet Suvarna News Asianet Suvarna News

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಉ.ಪ್ರದಲ್ಲಿ 15 ಜನರ ಸಾವು!

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿದ್ದಾರೆ. 

ಲಕ್ನೋ(ಡಿ.21): ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿದ್ದಾರೆ.  ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8 ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories