Asianet Suvarna News Asianet Suvarna News

'ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಲಿ'

Oct 2, 2021, 1:00 PM IST

ನವದೆಹಲಿ(ಆ.02) ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ಕರ್ತವ್ಯ ಪ್ರಜ್ಞೆ ಬೆಳೆಸಲು ಭಗವದ್ಗೀತೆ ಮುಖ್ಯ ಎಂದು ವಿಎಚ್‌ಪಿ ತಿಳಿಸಿದೆ.

ಇಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ನೋಟ ಇಲ್ಲಿದೆ.