ದೆಹಲಿ ಆರೋಗ್ಯ ಸಚಿವರಿಗೂ ಕೊರೊನಾ?

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಕೊರೊನಾ ಸೋಂಕು ಲಕ್ಷಣ ಕಂಡು ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಇವರನ್ನು ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಬಳಿಕ ದೃಢಪಡಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 16): ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಕೊರೊನಾ ಸೋಂಕು ಲಕ್ಷಣ ಕಂಡು ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಇವರನ್ನು ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಬಳಿಕ ದೃಢಪಡಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಫಟಾಫಟ್‌ ಕೊರೋನಾ ಪರೀಕ್ಷೆಗೆ ಆ್ಯಂಟಿಜೆನ್‌ ಕಿಟ್‌ ಬಳಸಲು ಸಮ್ಮತಿ!

Related Video