Asianet Suvarna News Asianet Suvarna News

'ದೆಹಲಿ ಗಲಭೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ'

  • ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲ
  • ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ, ಕೇಂದ್ರದ ವಿರುದ್ಧ ದೂರು
  • ರಮಾನಾಥ್ ಕೋವಿಂದ್ ಭೇಟಿಯಾದ ಸೋನಿಯಾ ಗಾಂಧಿ ನೇತೃತ್ವದ ನಿಯೋಗ 

ಬೆಂಗಳೂರು (ಫೆ.27): ದೆಹಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ರಾಷ್ಟ್ರಪತಿಯವರನ್ನು ಭೇಟಿಯಾಗಿ ಕಾಂಗ್ರೆಸ್ ದೂರಿದೆ.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಎದ್ದು ಕಾಣ್ತಿದೆ: ಅಮೆರಿಕಾ ಕಾಂಗ್ರೆಸ್ ನಾಯಕಿ

ಪಾದಯಾತ್ರೆಯಲ್ಲಿ ರಾಷ್ಟ್ರಪತಿಭವನಕ್ಕೆ ಸಾಗಿ ರಮಾನಾಥ್ ಕೋವಿಂದ್ ಭೇಟಿಯಾದ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗದಲ್ಲಿ ಮನಮೋಹನ್ ಸಿಂಗ್ ಮತ್ತಿತರ ಹಿರಿಯ ನಾಯಕರು ಉಪಸ್ಥಿತರಿದ್ದರು. 

Video Top Stories