ನೋಟು ಅಮಾನ್ಯಕ್ಕೆ ಜೈ ಎಂದ ಸುಪ್ರೀಂ, ಕಾಂಗ್ರೆಸ್‌ಗಿನ್ನು ಹೊಸ ಅಸ್ತ್ರ ಹುಡುಕೋದು ಅನಿವಾರ್ಯ

ನೋಟ್ ಬ್ಯಾನ್‌ ಆಗಿ 6 ವರ್ಷಗಳು ಕಳೆದಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ಕೂಡ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.

Share this Video
  • FB
  • Linkdin
  • Whatsapp

ಪ್ರಧಾನ ಮಂತ್ರಿ ನರೇಂದ್ರ ಮೋದಿ 6 ವರ್ಷಗಳ ಹಿಂದೆ ಕೈಗೆತ್ತಿಕೊಂಡಿದ್ದ ಮಹತ್ವದ ಮಹಾ ನಿರ್ಧಾರಕ್ಕೆ, ಸುಪ್ರೀಂ ಕೋರ್ಟ್ ಶಹಬ್ಬಾಸ್ ಅಂದಿದೆ. ಸುಪ್ರೀಂ ಕೋರ್ಟ್‌ ಕೇಂದ್ರದ ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿ ಹಿಡಿದಿದೆ. ಅದಲ್ಲದೇ ಕೇಂದ್ರ ಸರ್ಕಾರದ ಕ್ರಮದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ವಿಪಕ್ಷಗಳಿಗೆ ಮತ್ತೊಂದು ಹಿನ್ನಡೆಯಾದಂತಾಗಿದೆ. 58 ಮನವಿಗಳು, 5 ಮಂದಿ ನ್ಯಾಯಮೂರ್ತಿಗಳು. ಕೋರ್ಟ್ ಅಂಗಳದಲ್ಲಿ ಆಗಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ...

Related Video