ಪೌರತ್ವದ FEAR: ಕಾಯ್ದೆ ಬೇಕಿತ್ತಾ, ಸ್ವಲ್ಪ ತಾಳ್ಮೆ ಬೇಕಿತ್ತಾ?

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಕುರಿತು ನಿಮ್ಮ ಸುವರ್ಣನ್ಯೂಸ್‌ನ ಲೆಫ್ಟ್ ರೈಟ್ ಹಾಗೂ ಸೆಂಟರ್‌ ಕಾರ್ಯಕ್ರಮದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ವಕೀಲ ವಿನತಯ್ ಪ್ರಸಾದ್ ಭಾಗವಹಿಸಿದ್ದರು.

First Published Dec 21, 2019, 2:22 PM IST | Last Updated Dec 21, 2019, 2:22 PM IST

ಬೆಂಗಳೂರು(ಡಿ.21): ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಕಾಯ್ದೆಯ ವಿರುದ್ಧ ಕೂಗು ಜೋರಾಗಿದೆ. ರಾಜಧಾನಿ ಬೆಂಗಳೂರು, ಮಂಗಳೂರು ಸೇರಿದಂತೆ ಹಲವಡೆ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಕುರಿತು ನಿಮ್ಮ ಸುವರ್ಣನ್ಯೂಸ್‌ನ ಲೆಫ್ಟ್ ರೈಟ್ ಹಾಗೂ ಸೆಂಟರ್‌ ಕಾರ್ಯಕ್ರಮದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ವಕೀಲ ವಿನತಯ್ ಪ್ರಸಾದ್ ಭಾಗವಹಿಸಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..