ಪೌರತ್ವದ FEAR: ಯಾಕೆ ಇಂತಹ ಪ್ರತಿಭಟನೆ, ಹಿಂಸಾಚಾರ?
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಕುರಿತು ನಿಮ್ಮ ಸುವರ್ಣನ್ಯೂಸ್‌ನ ಲೆಫ್ಟ್ ರೈಟ್ ಹಾಗೂ ಸೆಂಟರ್ ಕಾರ್ಯಕ್ರಮದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ವಕೀಲ ವಿನತಯ್ ಪ್ರಸಾದ್ ಭಾಗವಹಿಸಿದ್ದರು.
ಬೆಂಗಳೂರು(ಡಿ.21): ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಜೋರಾಗಿದ್ದು, ರಾಜ್ಯದಲ್ಲೂ ಕಾಯ್ದೆಯ ವಿರುದ್ಧ ಕೂಗು ಜೋರಾಗಿದೆ. ರಾಜಧಾನಿ ಬೆಂಗಳೂರು, ಮಂಗಳೂರು ಸೇರಿದಂತೆ ಹಲವಡೆ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಕುರಿತು ನಿಮ್ಮ ಸುವರ್ಣನ್ಯೂಸ್‌ನ ಲೆಫ್ಟ್ ರೈಟ್ ಹಾಗೂ ಸೆಂಟರ್ ಕಾರ್ಯಕ್ರಮದಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ ಹಾಗೂ ವಕೀಲ ವಿನತಯ್ ಪ್ರಸಾದ್ ಭಾಗವಹಿಸಿದ್ದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..