Asianet Suvarna News Asianet Suvarna News

ಮುಂದಿನ ದಿನಗಳಲ್ಲಿ ಭಾರತದಲ್ಲಿ 2 ಲಕ್ಷ ನರ್ಸ್, 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು: ಡಾ. ದೇವಿ ಶೆಟ್ಟಿ

ಕೊರೊನಾ 2 ನೇ ಅಲೆ ಇನ್ನೂ 4-5 ತಿಂಗಳು ಭಾರತವನ್ನು ಕಾಡಲಿದೆ. ಮುಂದಿನ ದಿನಗಳಲ್ಲಿ 5 ಲಕ್ಷ ಐಸಿಯು ಬೆಡ್‌ಗಳ ಅಗತ್ಯವಿದೆ. ಭಾರತದಲ್ಲಿ 2 ಲಕ್ಷ ನರ್ಸ್ ಹಾಗೂ 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು: ಡಾ. ದೇವಿಶೆಟ್ಟಿ

ಬೆಂಗಳೂರು (ಏ. 30): ಕೊರೊನಾ 2 ನೇ ಅಲೆ ಇನ್ನೂ 4-5 ತಿಂಗಳು ಭಾರತವನ್ನು ಕಾಡಲಿದೆ. ಮುಂದಿನ ದಿನಗಳಲ್ಲಿ 5 ಲಕ್ಷ ಐಸಿಯು ಬೆಡ್‌ಗಳ ಅಗತ್ಯವಿದೆ. ಭಾರತದಲ್ಲಿ 2 ಲಕ್ಷ ನರ್ಸ್ ಹಾಗೂ 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು. ಸದ್ಯ 3 ಲಕ್ಷ ಕೇಸ್‌ಗಳಿವೆ. ಪ್ರತಿದಿನ ಗರಿಷ್ಠ 5 ಲಕ್ಷಕ್ಕೆ ಏರಬಹುದು. ಸೋಂಕಿತರಲ್ಲಿ ಶೇ. 5 ಕ್ಕಿಂತ ಹೆಚ್ಚು ಜನರಿಗೆ ಐಸಿಯು ಬೆಡ್‌ಗಳ ಅಗತ್ಯವಿದೆ. ಭಾರತದಲ್ಲಿ 90 ಸಾವಿರ ಇರುವ ಐಸಿಯು ಬೆಡ್‌ಗಳನ್ನು 5 ಲಕ್ಷಕ್ಕೆ ಏರಿಸಿ' ಎಂದು ಹೃದಯ ತಜ್ಞ ಡಾ. ದೇವಿ ಶೆಟ್ಟಿ ಎಚ್ಚರಿಸಿದ್ದಾರೆ. 

ಕರೆಂಟ್ ಕಟ್... ಆಕ್ಸಿಜನ್ ಬಂದ್, ಓರ್ವ ಸೋಂಕಿತ ಸಾವು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories