Russia Ukraine Crisis: ಉಕ್ರೇನ್‌ನಿಂದ ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಪ್ರಧಾನಿ ಮೋದಿ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ: ಪ್ರಧಾನಿ ಮೋದಿ 

Share this Video
  • FB
  • Linkdin
  • Whatsapp

ನವದೆಹಲಿ (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Russia-Ukraine Crisis: ಹೇಗಿತ್ತು 'ಆಪರೇಷನ್ ಗಂಗಾ' ಕಾರ್ಯಾಚರಣೆ.? ವಿದ್ಯಾರ್ಥಿನಿಯರ ಮಾತು

'ಉಕ್ರೇನ್‌ನಲ್ಲಿ ನಮ್ಮ ದೇಶದ ಮಗ-ಮಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆ ತರುವುದು ನಮ್ಮ ಮೊದಲ ಆದ್ಯತೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. 

Related Video