
ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!
ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.
ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ.