ಚೀನೀ ರಕ್ಕಸ ದಾಳಿಗೆ ಸಿಕ್ತು ಸಾಕ್ಷ್ಯ!

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ  ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

Share this Video
  • FB
  • Linkdin
  • Whatsapp

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಷ್ಟೆಲ್ಲಾ ನಡೆಯುತ್ತಿದ್ದರೂ ಚೀನಾ ಮಾತ್ರ ತಾವು ದಾಳಿ ನಡೆಸಿಲ್ಲ, ಭಾರತದ ಯೋಧರೇ ದಾಳಿ ನಡೆಸಿದ್ದೆಂಬ ಮೊಂಡು ವಾದ ಮಾಡುತ್ತಿದೆ. ಹೀಗಿರುವಾಗ ಚೀನಾದ ರಕ್ಕಸ ಕೃತ್ಯಕ್ಕೆ ಸಾಕ್ಷ್ಯ ಲಭ್ಯವಾಗಿದ್ದು, ಬಡಿಗೆಯಂತಹ ವಸ್ತುವಿನ ಚಿತ್ರ ಲಭ್ಯವಾಗಿದೆ.

Related Video