ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಢಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

Share this Video
  • FB
  • Linkdin
  • Whatsapp

ಪಾಟ್ನಾ(ನ.18): ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ.

ಸಿಬಲ್ ವಿರುದ್ಧ ಗುಡುಗಿದ ಗೆಹ್ಲೋಟ್: ಹಿರಿಯ ನಾಯಕರ ಅಸಮಾಧಾನ ಸ್ಫೋಟ!

ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

Related Video