Asianet Suvarna News Asianet Suvarna News

ರಾಜ್ಯಸಭೆಯಲ್ಲಿ ರೂಲ್ ಬುಕ್ ಹರಿದು ಸಂಸದರ ಕೋಲಾಹಲ!

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರ ಕೋಲಾಹಲ ಮುಂದುವರೆದಿದೆ. ಕೃಷಿ ವಿಧೇಯಕ ಚರ್ಚೆ ವೇಳ  ಉಪ ಸಭಾಪತಿ ಎದುರು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ(ಸೆ.20) ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರ ಕೋಲಾಹಲ ಮುಂದುವರೆದಿದೆ. ಕೃಷಿ ವಿಧೇಯಕ ಚರ್ಚೆ ವೇಳ  ಉಪ ಸಭಾಪತಿ ಎದುರು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು ರೂಲ್ ಬುಕ್ ಹರಿದು ಸಂಸದ ಡೆರೆಕ್ ಒಬ್ರಿಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ ಅವರು ಈ ರೀತಿ ಕೋಪ ವ್ಯಕ್ತಪಡಿಸಿದ್ದಾರೆ.