ದಿಕ್ಕು ತಪ್ಪಿತಾ ಅನ್ನದಾತನ ಹೋರಾಟ; ನಕ್ಸಲ್, ದೇಶ ವಿರೋಧಿಗಳ ಬಿಡುಗಡೆಗೆ ರೈತರ ಆಗ್ರಹ?

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ರೈತರ ಪ್ರತಿಭಟನೆ ಹಾದಿ ತಪ್ಪಿತಾ ಅನ್ನೋ ಅನುಮಾನ ಕಾಡತೊಡಗಿದೆ. ಕೇಂದ್ರದ ಕೃಷಿ ಮಸೂದೆ ಹಿಂಪಡೆಯಬೇಕು ಅನ್ನೋ ಬೇಡಿಕೆ ಮುಂದಿಟ್ಟ ರೈತರ ಇದೀಗ ಜೈಲಿನಲ್ಲಿರುವ ನಕ್ಸಲರು, ದೇಶ ವಿರೋಧಿಗಳ ಬಿಡುಗಡೆಗೆ ಬೇಡಿಕೆ ಇಟ್ಟಿದೆ. ಕೃಷಿ ಮಸೂದೆ ಬದಲು ಬೇಡಿಕೆ ಮತ್ತೆಲ್ಲೋ ಯು ಟರ್ನ್ ಪಡೆದಿದೆ. ಇನ್ನು ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ, ಸಂಸತ್ ಭವನಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video