ಫೆ.6ರಂದು ದೇಶಾದ್ಯಂತ ಪ್ರತಿಭಟನೆಗೆ ರೈತರ ಕರೆ; ಪೊಲೀಸರ ಮುನ್ನಚ್ಚೆರಿಕಾ ಕ್ರಮಕ್ಕೆ ಆಕ್ರೋಶ!
ಟ್ರಾಕ್ಟರ್ ರ್ಯಾಲಿ ಬಳಿಕ ಇದೀಗ ಪ್ರತಿಭಟನಾ ನಿರತ ರೈತ ಸಂಘಟನೆಗಳು ದೇಶಾದ್ಯಂತ ಮತ್ತೊಂದು ಹೋರಾಟಕ್ಕೆ ಕರೆ ನೀಡಿದೆ. ಫೆಬ್ರವರಿ 6 ರಂದು ದೇಶಾದ್ಯಂತ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ. ಆದರೆ ಆ ಪ್ರತಿಭಟನೆ ವಿಫಲಗೊಳಿಸಲು ದೆಹಲಿ ಪೊಲೀಸರು ತೆಗೆದುಕೊಂಡ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಿಸಿಬಿ ದಾಳಿ, ಸಾರಿಗೆ ನೌಕರರ ಮುಷ್ಕರ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ