ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾ ಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ!

ರೈತ ಹೋರಾಟ ಇದೀಗ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತದ ವಿರುದ್ಧ ಪಿತೂರಿ ಆರಂಭಿಸಿದ ವಿದೇಶಿ ಸೆಲೆಬ್ರೆಟಿಗಳಿಗೆ ತಿರುಗೇಟು ನೀಡಲಾಗಿದೆ. ಇದರ ಬೆನ್ನಲ್ಲೇ ರೈತ ಪ್ರತಿಭಟನೆ ಬೆಂಬಲಿ ಟ್ವೀಟ್ ಮಾಡಲು ಪಾಪ್ ಗಾಯಕಿ ರಿಹಾನ 18 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video