ಇನ್ನೂ 9 ತಿಂಗಳು ರೈತ ಪ್ರತಿಭಟನೆ ಖಚಿತ; ಶೀಘ್ರದಲ್ಲೇ ದೇಶಾದ್ಯಂತ ಮತ್ತೊಂದು ಹೋರಾಟ!

ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ

Share this Video
  • FB
  • Linkdin
  • Whatsapp

ಕೃಷಿ ಕಾಯ್ದೆ ವಿರುದ್ಧ ರೈತರ ನಡೆಸುತ್ತಿರುವ ಪ್ರತಿಭಟನೆ 2 ತಿಂಗಳು ಕಳೆದಿದೆ. ಇದೀಗ ಇನ್ನೂ 9 ತಿಂಗಳು ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಮಡಿಕೇರಿಯಲ್ಲಿ ಕರ್ನಾಟಕದ ಮೊದಲ ವಾರ್ ಮ್ಯೂಸಿಯಂ ಸೇರಿದಂತೆ ನ್ಯೂಸ್ ಹವರ್ ಸುದ್ದಿ ಇಲ್ಲಿದೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video