UP Elections: ಯಾದವ ಬಾಹುಳ್ಯದ ನೆಲದಲ್ಲಿ 3ನೇ ಹಂತದ ಮತದಾನ!

ಕಾಂಗ್ರೆಸ್‌, ಆಪ್‌, ಬಿಜೆಪಿ ಮಧ್ಯೆ ತ್ರಿಕೋನ ಪೈಪೋಟಿಗೆ ಕಾರಣವಾಗಿರುವ ಪಂಜಾಬ್‌ ವಿಧಾನಸಭೆಯ ಒಟ್ಟು 117 ಕ್ಷೇತ್ರಗಳಲ್ಲಿ ಭಾನುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದೇ ವೇಳೆ ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿ ವ್ಯಾಪಿಸಿರುವ 59 ವಿಧಾನಸಭೆ ಕ್ಷೇತ್ರಗಳಿಗೆ 3ನೇ ಹಂತದ ಮತದಾನ ಪ್ರಕ್ರಿಯೆಯೂ ನಡೆಯಲಿದೆ.

Share this Video
  • FB
  • Linkdin
  • Whatsapp

ಲಕ್ನೋ(ಫೆ.20): ಕಾಂಗ್ರೆಸ್‌, ಆಪ್‌, ಬಿಜೆಪಿ ಮಧ್ಯೆ ತ್ರಿಕೋನ ಪೈಪೋಟಿಗೆ ಕಾರಣವಾಗಿರುವ ಪಂಜಾಬ್‌ ವಿಧಾನಸಭೆಯ ಒಟ್ಟು 117 ಕ್ಷೇತ್ರಗಳಲ್ಲಿ ಭಾನುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದೇ ವೇಳೆ ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿ ವ್ಯಾಪಿಸಿರುವ 59 ವಿಧಾನಸಭೆ ಕ್ಷೇತ್ರಗಳಿಗೆ 3ನೇ ಹಂತದ ಮತದಾನ ಪ್ರಕ್ರಿಯೆಯೂ ನಡೆಯಲಿದೆ.

ಎರಡೂ ರಾಜ್ಯಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related Video