ಮೋದಿ ಲಸಿಕೆ ಪಡೆದ ಬೆನ್ನಲ್ಲೇ ಹೆಚ್ಚುತ್ತಿದೆ ಬೇಡಿಕೆ

ದೇಶದಲ್ಲಿ ಕೊರೋನಾ ಮಹಾಮಾರಿಗೆ ವ್ಯಾಕ್ಸಿನ್ ಅಭಿಯಾನ ಶುರುವಾಗಿದೆ. ದೇಶದಲ್ಲಿ 3ನೇ ಹಂತದ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ. ಜನ ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ವ್ಯಾಕ್ಸಿನ್ ಪಡೆದ ಬೆನ್ನಲ್ಲೇ ಜನರು ಭೀತಿ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳುವತ್ತ ಮನಸ್ಸು ಮಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ (ಮಾ.05):  ದೇಶದಲ್ಲಿ ಕೊರೋನಾ ಮಹಾಮಾರಿಗೆ ವ್ಯಾಕ್ಸಿನ್ ಅಭಿಯಾನ ಶುರುವಾಗಿದೆ. ದೇಶದಲ್ಲಿ 3ನೇ ಹಂತದ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ. ಜನ ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದಾರೆ. 

ಹಳ್ಳಿ ಆಸ್ಪತ್ರೆಗಳಲ್ಲೂ ಕೊರೋನಾ ಲಸಿಕೆ: ಸಚಿವ ಸುಧಾಕರ್‌ ...

ಪ್ರಧಾನಿ ನರೇಂದ್ರ ಮೋದಿ ಕೊರೋನಾ ವ್ಯಾಕ್ಸಿನ್ ಪಡೆದ ಬೆನ್ನಲ್ಲೇ ಜನರು ಭೀತಿ ಬಿಟ್ಟು ವ್ಯಾಕ್ಸಿನ್ ಹಾಕಿಸಿಕೊಳ್ಳುವತ್ತ ಮನಸ್ಸು ಮಾಡುತ್ತಿದ್ದಾರೆ. 

Related Video