ಜ.13ರಿಂದ ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಲಭ್ಯ; ಕಾಂಗ್ರೆಸ್‌ಗೆ ಹೆಚ್ಚಾಯ್ತು ಅನುಮಾನ!

ಕೊರೋನಾ ವೈರಸ್ ವಿರುದ್ಧ ಹೋರಾಡಬಲ್ಲ ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡು ಲಸಿಕೆಗೆ ಅನುಮತಿ ಸಿಕ್ಕಿದೆ. ಇದರ ಬೆನ್ನಲ್ಲೇ ಜನವರಿ 13ರಿಂದ ದೇಶಾದ್ಯಂತ ಲಸಿಕೆ ವಿತರಣೆ ಕಾರ್ಯ ಆರಂಭಗೊಳ್ಳಲಿದೆ. ಈ ಮೂಲಕ ಕೊರೋನಾ ವಿರುದ್ಧ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆದರೆ ಕಾಂಗ್ರೆಸ್ ಅನುಮಾನ ಹೆಚ್ಚಾಗಿದೆ. ಕೊರೋನಾ ಲಸಿಕೆ ಚುನಾವಣಾ ತಂತ್ರ ಎಂದಿದೆ. ಮಲೆನಾಡಿಗರ ಕೂಗಿಗೆ ಕಿವಿಗೊಡದ ಸರ್ಕಾರ, ಚೀನಾ ಉದ್ಯಮಿ ಜಾಕ್ ಮಾ ನಾಪತ್ತೆ ಪ್ರಕರಣ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

First Published Jan 5, 2021, 11:17 PM IST | Last Updated Jan 5, 2021, 11:17 PM IST