Asianet Suvarna News Asianet Suvarna News

ಸೆ.13ಕ್ಕೆ ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ!

Sep 12, 2021, 4:56 PM IST

ಗುಜರಾತ್(ಸೆ.12): ಗುಜರಾತ್ ರಾಜಕೀಯ ಬೆಳವಣಿಗೆ ಹಾಗೂ ಕುತೂಹಲಕ್ಕೆ ತೆರೆ ಬಿದ್ದಿದೆ. ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆ ಎದ್ದಿತ್ತು. ಇದೀಗ ಭೂಪೇಂದ್ರ ಬಾಯಿ ಪಟೇಲ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ನಾಳೆ(ಸೆ.13)ಕ್ಕೆ ಪಟೇಲ್ ಗುಜರಾತ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ