Asianet Suvarna News Asianet Suvarna News

ಹಥ್ರಾಸ್ ರೇಪ್ ಅಂಡ್ ಮರ್ಡರ್: ಪ್ರಕರಣದ ಹಿಂದೆ ಪೊಲೀಸರ ಕೈವಾಡವಿದೆಯಾ?

ಉತ್ತರ ಪ್ರದೇಶದಲ್ಲಿ19 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಾಲಕಿಯನ್ನು ರಾತ್ರೋರಾತ್ರಿ ಪೊಲೀಸರು ಶವಸಂಸ್ಕಾರ ಮಾಡಿದ್ದಾರೆ. ಇದೀಗ ಈ ಘಟನೆ ಹಿಂದೆ ಪೊಲೀಸರ ಕೈವಾಡವಿದೆಯಾ ಅನ್ನೋ ಅನುಮಾನ ಬಲವಾಗುತ್ತಿದೆ.