ಬಾಗಿಲು ತಟ್ಟಿದ್ದು ಕಾಂಗ್ರೆಸ್, ದೊಣ್ಣೆ ನಾಯಕನ ಕೇಳಿ ಅಭ್ಯರ್ಥಿ ಹಾಕ್ಬೇಕಾ? ಸಿದ್ದು ವಿರುದ್ಧ HDK ವಾಗ್ದಾಳಿ!

ರಾಜ್ಯದಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಜೋರಾಗಿದೆ. ಸಿದ್ದರಾಮಯ್ಯ ಆರೋಪಗಳಿಗೆ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಬೆಂಬಲ ಕೊಡಿ ಎಂದು ಪ್ರತಿ ದಿನ ನಮ್ಮ ಮನೆ ಬಾಗಿಲು ತಟ್ಟಿದ್ದು ಕಾಂಗ್ರೆಸ್, ಇದೀಗ ಜೆಡಿಎಸ್ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಿದೆ. ಅಧಿಕಾರದ ತೆವಲಿಗೆ ಪಕ್ಷ ಬಿಟ್ಟು ಹೋಗಿದ್ದೀರಿ. ನಮಗೆ ಅಧಿಕಾರಕ್ಕೆ ಬರವು ಶಕ್ತಿ ಇದೆ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಾಗೂ ಸೋಂಕು, ಬಿಜೆಪಿ ಮುಗಿಸುತ್ತೇನೆ ಎಂದ ಕನ್ಹಯ್ಯ ಕುಮಾರ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video