Chennai Rains: ಭಾರಿ ಮಳೆಯಿಂದ ಚೆನ್ನೈ ನಗರ ಜಲಾವೃತ, ರೆಡ್ ಅಲರ್ಟ್ ಘೋಷಣೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಚೆನ್ನೈ ನಗರದಲ್ಲಿ ಭಾರಿ ಮಳೆಯಾಗಿದೆ. ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸ್ಥಬ್ದಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.  2015ರ ಬಳಿಕ ಚೆನ್ನೈ ನಗರ ಅತೀ ಹೆಚ್ಚು ಮಳೆ ಕಂಡಿದೆ. ಭಾರಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. 

Share this Video
  • FB
  • Linkdin
  • Whatsapp

ಚೆನ್ನೈ(ನ.07): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಚೆನ್ನೈ ನಗರದಲ್ಲಿ ಭಾರಿ ಮಳೆಯಾಗಿದೆ. ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಸ್ಥಬ್ದಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. 2015ರ ಬಳಿಕ ಚೆನ್ನೈ ನಗರ ಅತೀ ಹೆಚ್ಚು ಮಳೆ ಕಂಡಿದೆ. ಭಾರಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. 

Related Video