Asianet Suvarna News Asianet Suvarna News

ಭಾರಿ ಮಳೆಗೆ ತತ್ತರಿಸಿದ ದೆಹಲಿ; ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತ!

Sep 11, 2021, 5:17 PM IST

ಕಳೆದ ಎರಡು ದಶಗಳಲ್ಲಿ ದೆಹಲಿ ಕಂಡು ಕೇಳರಿಯದ ಮಳೆ ಸೆಪ್ಟೆಂಬರ್ ತಿಂಗಳಲ್ಲಿ ಬಿದ್ದಿದೆ. ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಗೆ ದೆಹಲಿ ಜಲಾವೃತಗೊಂಡಿದೆ. ಎಲ್ಲಾ ಸೇವೆಗಳು ಸ್ಥಗಿತಗೊಂಡಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನೀರಿನಲ್ಲಿ ಮುಳುಗಿದೆ. ಹೀಗಾಗಿ ವಿಮಾನ ಸೇವೆ ಸ್ಥಗಿತಗೊಂಡಿದೆ. ದೆಹಲಿ ಮಳೆ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.