Asianet Suvarna News Asianet Suvarna News

ಏಷ್ಯಾನೆಟ್ ಸುವರ್ಣನ್ಯೂಸ್ ಸ್ಟುಡಿಯೋದಲ್ಲಿ ನಾಯಿ ಮರಿ ಪಡೆದು ಭಾವುಕರಾದ CM ಬೊಮ್ಮಾಯಿ

Sep 12, 2021, 12:18 AM IST

ಏಷ್ಯಾನೆಟ್ ಸುವರ್ಣನ್ಯೂಸ್ ಹೆಲೋ ಸಿಎಂ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಬಸವರಾಜ್ ಬೊಮ್ಮಾಯಿಗೆ ವಿಶೇಷಷ ನಾಯಿ ಮರಿಯೊಂದನ್ನು ಉಡುಗೊರೆಯಾಗಿ ನೀಡಲಾಗಿದೆ. ನಾಯಿ ಮರಿ ಪಡೆದ ಬೊಮ್ಮಾಯಿ ಭಾವುಕರಾಗಿದ್ದಾರೆ. ಸ್ಟುಡಿಯೋದಲ್ಲಿ ಸಿಎಂ ಬಾಲ್ಯ, ರಾಜಕೀಯ ಸೇರಿದಂತೆ ಹಲವು ವಿಚಾರಗಳನ್ನು ಮನಬಿಚ್ಚಿ ಮಾತನಾಡಿದ್ದಾರೆ.