ದೇಶದಾದ್ಯಂತ ಹೈ ಅಲರ್ಟ್ ಘೋಷಿಸಿದ ಸರ್ಕಾರ

ಭಾರತ ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ನಡೆಸಿದ ಏರ್ ಸರ್ಜಿಕಲ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ವಾಯುಪಡೆಯು ಭಾರತ ಗಡಿ ಪ್ರವೇಶಿಸಿ ದಾಳಿಯ ವಿಫಲ ಯತ್ನ ನಡೆಸಿತ್ತು. ಈ ಹಿನ್ನೆಲೆಯಲ್ಲಿ  ಸರ್ಕಾರ ದೇಶದಾದ್ಯಂತ ಹೈ ಅಲರ್ಟ್ ಘೋಷಿಸಿದೆ.   

First Published Feb 28, 2019, 2:12 PM IST | Last Updated Feb 28, 2019, 2:12 PM IST

ಭಾರತ ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ನಡೆಸಿದ ಏರ್ ಸರ್ಜಿಕಲ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ವಾಯುಪಡೆಯು ಭಾರತ ಗಡಿ ಪ್ರವೇಶಿಸಿ ದಾಳಿಯ ವಿಫಲ ಯತ್ನ ನಡೆಸಿತ್ತು. ಈ ಹಿನ್ನೆಲೆಯಲ್ಲಿ  ಸರ್ಕಾರ ದೇಶದಾದ್ಯಂತ ಹೈ ಅಲರ್ಟ್ ಘೋಷಿಸಿದೆ.   

Video Top Stories