ಪ್ರವೀಣ್ ನೆಟ್ಟಾರು ಹತ್ಯೆ: ಹಿಂದೂ ಮುಖಂಡರ ಹತ್ಯೆಗೆ ಭಾರೀ ಸಿದ್ಧತೆ ಮಾಡಿಕೊಂಡಿದ್ದ ಪಿಎಫ್‌ಐ
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ನಡೆದ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಚಾರ್ಜ್‌ಶೀಟ್‌ನ ಪ್ರತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ನಡೆದ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಚಾರ್ಜ್‌ಶೀಟ್‌ನ ಪ್ರತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ. ಇದರಲ್ಲಿ ಕೆಲವು ಬೆಚ್ಚಿ ಬೀಳಿಸುವ ಅಂಶಗಳು ಬಯಲಾಗಿವೆ. ಪಿಎಫ್‌ಐ ಸಂಘಟನೆ ಹಿಂದೂ ಮುಖಂಡರನ್ನೇ ಟಾರ್ಗೆಟ್ ಮಾಡಿ ಈ ಕೊಲೆಯ ಸಂಚು ರೂಪಿಸಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ. ಇದು ಸೇರಿದಂತೆ ಇನ್ನು ಹತ್ತು ಹಲವು ಭಯಾನಕ ಅಂಶಗಳು ಚಾರ್ಜ್‌ಶೀಟ್‌ನಲ್ಲಿದ್ದು, ಅದರ ಡಿಟೇಲ್ ಇಲ್ಲಿದೆ ವಿಡಿಯೋ ನೋಡಿ.