ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!

ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ.  ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಹರಿದ್ವಾರ(ಏ.17): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 12 ವರ್ಷಗಳಿಗೊಮ್ಮೆ ಆಚರಿಸುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದೀಗ ಪ್ರಧಾನಿ ಮನವಿಗೆ ಸ್ಪಂದಿಸಿರುವ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಸ್ವಾಮಿ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳಕ್ಕೆ ತೆರೆ ಎಳೆದಿದ್ದಾರೆ. ಕೊರೋನಾ ಕಾರಣ ಕುಂಭಮೇಳ ಅಂತ್ಯಗೊಳಿಸಲು ಮೋದಿ, ದೂರವಾಣಿ ಮೂಲಕ ಅವಧೇಶಾನಂದ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಅವಧೇಶಾನಂದ್ ಗಿರಿ ಜಿ ಮಹಾರಾಜ್ ಕುಂಭಮೇಳ ಅಂತ್ಯಗೊಳಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

Related Video