
Gyanvapi Masjid Row: ಮಂದಿರ ಕೆಡವಿ ಮಸೀದಿ ಕಟ್ಟಿದ್ದು ಅಂತ ಮುಸ್ಲಿಮರಿಗೂ ಗೊತ್ತಿದೆ: ಚಕ್ರವರ್ತಿ ಸೂಲಿಬೆಲೆ
Chakravarti Sulibele on Gyanvapi Row: ಈ ತೀರ್ಪಿನಿಂದ 50% ಗೆಲುವು ಸಿಕ್ಕಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ
ಉತ್ತರಪ್ರದೇಶ (ಸೆ. 12): ಗ್ಯಾನವಾಪಿ ಮಸೀದಿಯ (Gyanvapi Masjid) ಹೊರ ಆವರಣದಲ್ಲಿರುವ ಗೋಡೆಗಳ ಮೇಲಿನ ಹಿಂದೂ ದೇವತೆಗಳನ್ನು ಪೂಜೆ ಮಾಡಲು ದೆಹಲಿ ಮೂಲದ ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ವಾರಣಾಸಿ ಜಿಲ್ಲಾ ಕೋರ್ಟ್ ಸೋಮವಾರ ನೀಡಿದ ಮಹತ್ವದ ತೀರ್ಪಿನಲ್ಲಿ ಹಿಂದುಗಳು ಸಲ್ಲಿರುವ ಅರ್ಜಿ ವಿಚಾರಣೆಗೆ ಅರ್ಹ ಎನ್ನುವ ಮಹತ್ವದ ತೀರ್ಪು ನೀಡಿದೆ. ಈ ಬೆನ್ನಲ್ಲೆ ಮಾತನಾಡಿರುವ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ " ಈ ತೀರ್ಪಿನಿಂದ 50% ಗೆಲುವು ಸಿಕ್ಕಾಗಿದೆ, ಇದು ಯಾರಿಗೂ ಗೊತ್ತಿಲ್ಲದ ಸಂಗತಿ ಅಲ್ಲ, ಇಲ್ಲಿ ಮಂದಿರ ಕೆಡವಿ, ಅದರ ಅವಷೇಶ ಬಳಸಿ ಮಸೀದಿ ಕಟ್ಟಿದ್ದು ಎಂದು ಮುಸ್ಲಿಮರಿಗೂ ಗೊತ್ತಿದೆ" ಎಂದು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ
ಗ್ಯಾನವಾಪಿ ಆವರಣದಲ್ಲಿ ಪೂಜೆಗೆ ಅನುಮತಿ ಕೋರಿದ್ದ ಅರ್ಜಿ ಮಾನ್ಯವಷ್ಟೇ, ಬೇರೆನೂ ಇಲ್ಲ; ರಜಾಕ್