ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 16): ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

Super Exclusive; ಬಯಲಾಯ್ತು ಬಾಂಗ್ಲಾ ಅಕ್ರಮ ನುಸುಳುಕೋರರ ಭಯಾನಕ ರಹಸ್ಯ!

ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಶನ್‌ಗರ ಗೃಹ ಸಚಿವರು ಶ್ಲಾಘಿಸಿದ್ದಾರೆ. ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ದಲ್ಲಾಳಿಗಳು ಯಾರಾದ್ರೂ ಅವರಿಗೆ ಸಾಥ್ ನೀಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಗೃಹ ಸಚಿವರ ಜೊತೆ ಸುವರ್ಣ ನ್ಯೂಸ್ ಪ್ರತಿನಿಧಿ ನಡೆಸಿರುವ ಚಿಟ್‌ ಚಾಟ್‌ನಲ್ಲಿ ಏನ್ ಹೇಳಿದ್ದಾರೆ ಕೇಳಿ. 

Related Video