60 ದಿನಗಳ ಶಾಂತಿಯುವ ರೈತ ಹೋರಾಟ ಹಿಂಸಾತ್ಮಕ ಸ್ವರೂಪ ಪಡೆದಿದ್ದೇಗೆ..?

ಕೇಂದ್ರ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ರೈತರು ನಡೆಸಿದ ಟ್ರಾಕ್ಟರ್ ರ್ಯಾಲಿ ಶಾಂತಿಯುತವಾಗಿ ಮುಕ್ತಾಯವಾಗಬೇಕಿತ್ತು. ಆದರೆ ಕಂಡು ಕೇಳರಿಯದ ಅಹಿತಕರ ಘಟನೆಗೆ ದೆಹಲಿ ಸಾಕ್ಷಿಯಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ (ಜ. 27): ಕೇಂದ್ರ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ರೈತರು ನಡೆಸಿದ ಟ್ರಾಕ್ಟರ್ ರ್ಯಾಲಿ ಶಾಂತಿಯುತವಾಗಿ ಮುಕ್ತಾಯವಾಗಬೇಕಿತ್ತು. ಆದರೆ ಕಂಡು ಕೇಳರಿಯದ ಅಹಿತಕರ ಘಟನೆಗೆ ದೆಹಲಿ ಸಾಕ್ಷಿಯಾಗಿದೆ. ರ್ಯಾಲಿ ಹಿಂಸಾತ್ಮಕ ಸ್ವರೂಪ ಪಡೆದು 83 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ರೈತರ ಪ್ರತಿಭಟನೆ ದಾರಿ ತಪ್ಪಿದೆ. 

ದೆಹಲಿ ದಂಗೆ : 5 ತಿಂಗಳ ಹಿಂದೆಯೇ ಸ್ಕೆಚ್ ನಡೆಸಿತ್ತಾ ಖಲೀಸ್ತಾನ..?

ರೈತರ ಈ ಹೋರಾಟ ಪೂರ್ವ ನಿಯೋಜಿತವೇ ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ 60 ದಿನಗಳಿಂದ ಶಾಂತಿಯುತವಾಗಿ ನಡೆದಿದ್ದ ಪ್ರತಿಭಟನೆ, ಹಿಂಸೆಯ ಸ್ವರೂಪ ಪಡೆದಿದ್ದು ಹೇಗೆ..? 

Related Video