ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

First Published Dec 29, 2020, 7:27 PM IST | Last Updated Dec 29, 2020, 7:26 PM IST

ನವದೆಹಲಿ, (ಡಿ.29): ಚೀನಾ ಆಯ್ತು ಇದೀಗ ಬ್ರಿಟನ್‌ನಿಂದ ಹೊಸ ರೂಪಾಂತರಿ ಕೊರೋನಾ ವೈರಸ್ ಭೀತಿ ಶುರುವಾಗಿದ್ದು, ಇದೀಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ.

ಭಾರತಕ್ಕೂ ಬಂತು ಹೊಸ ರೂಪಾಂತರ ಸೋಂಕು: ಬೆಂಗ್ಳೂರಲ್ಲೇ ಹೆಚ್ಚು...!

ಅದರಲ್ಲೂ ಬ್ರಿಟನ್‌ನಿಂದ ಬೆಂಗಳೂರಿಗೆ ಬಂದವರ ಪೈಕಿ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಇನ್ನು ಈ ವೈರಸ್‌ ಅನ್ನು ಆರಂಭಿಕ ಹಂತದಲ್ಲಿಯೇ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಸಿಎಂಆರ್ ಎಚ್ಚರಿಕೆ ಕೊಟ್ಟಿದೆ.

Video Top Stories