ಗಲ್ವಾನ್ ಕಣಿವೆ ಸಂಘರ್ಷ: ಮೋದಿ ಬೆನ್ನಿಗೆ ನಿಲ್ತಾವಾ ವಿರೋಧ ಪಕ್ಷಗಳು?

ಗಲ್ವಾನ್‌ ಕಣಿವೆಯಲ್ಲಿ ಉಂಟಾದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 20 ಪಕ್ಷಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!  

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 19): ಗಲ್ವಾನ್‌ ಕಣಿವೆಯಲ್ಲಿ ಉಂಟಾದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ 20 ಪಕ್ಷಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಸರ್ವ ಪಕ್ಷ ಸಭೆ

Related Video