ಭಾರತ - ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ; ಚೀನಾಗೆ ಪ್ರಬಲ ಸಂದೇಶ

ಭಾರತ -ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. CDS ಬಿಪಿನ್ ರಾವತ್ ಜೊತೆ ಮೋದಿ ಭೇಟಿ ನೀಡಿದ್ದಾರೆ. ಈ ಮೂಲಕ ಚೀನಾಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ನಮ್ಮ ಸೈನಿಕರ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲು ಮೋದಿಯೇ ತೆರಳಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ (ಜೂ. 03):  ಭಾರತ -ಚೀನಾ ಗಡಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. CDS ಬಿಪಿನ್ ರಾವತ್ ಜೊತೆ ಮೋದಿ ಭೇಟಿ ನೀಡಿದ್ದಾರೆ. ಈ ಮೂಲಕ ಚೀನಾಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ನಮ್ಮ ಸೈನಿಕರ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲು ಮೋದಿಯೇ ತೆರಳಿದ್ದಾರೆ. 

ಭಾರತದ ಗಡಿಯಲ್ಲಿ 20,000 ಪಾಕ್‌ ಸೈನಿಕರ ನಿಯೋಜನೆ!

ಚೀನಾ ಜೊತೆಗಿನ ಸಂಘರ್ಷದಲ್ಲಿ ಗಾಯಗೊಂಡಿರುವ ಸೈನಿಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಖಂಡಿತವಾಗಿಯೂ ಇದು ' ನಮ್ಮ ಸೈನಿಕರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಜೊತೆಗೆ ಚೀನಾಗೆ ನೀವು ನಮ್ಮ ತಂಟೆಗೆ ಬಂದರೆ ಸರಿಯಾಗಿ ಪಾಠ ಕಲಿಸುತ್ತೇವೆ' ಎಂಬ ಪ್ರಬಲ ಸಂದೇಶ ನೀಡಿದ್ದಾರೆ. 

Related Video