ದಾವಣಗೆರೆಯಲ್ಲಿ ಅಮಿತ್ ಶಾ; ಕೊರೋನಾ ಹೋರಾಟದಲ್ಲಿ ಭಾರತ ಇತರ ರಾಷ್ಟ್ರಕ್ಕೆ ಮಾದರಿ ಎಂದ ಗೃಹ ಸಚಿವ!

ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ದಾವಣಗೆರೆ(ಸೆ.02): ಕೊರೋನಾ ಮಹಾಮಾರಿ ವಿಶ್ವವನ್ನೇ ಅದ್ಯಾವ ಮಟ್ಟಿಗೆ ಕಾಡುತ್ತಿದೆ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಎಲ್ಲಾ ದೇಶಗಳಿಂತ ಮುಂಚೂಣಿಯಲ್ಲಿದೆ. ಕೊರೋನಾ ಲಸಿಕೆ ವಿತರಣೆ ಮೂಲಕ ಭಾರತ ಕೊರೋನಾ ಮುಕ್ತಕ್ಕೆ ಹೋರಾಟ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 

ದಾವಣಗೆರೆ ಪೊಲೀಸ್ ಪಬ್ಲಿಕ್ ಶಾಲೆ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಹೋರಾಟಗಾರರಿಗೆ ಅಮಿತ್ ಶಾ ಸನ್ಮಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು.

Related Video