ಏ. 15 ರಿಂದ ಲಾಕ್‌ಡೌನ್ 2.0 ಶುರು; ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್

ಏಪ್ರಿಲ್ 14 ಕ್ಕೆ ಮೊದಲ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು ಏಪ್ರಿಲ್ 15 ರಿಂದ ಎರಡನೇ ಹಂತದ ಲಾಕ್‌ಡೌನ್ ಶುರುವಾಗಲಿದ್ದು ಕೇಂದ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಲಾಕ್‌ಡೌನ್ 2.0 ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಿದೆ. ಅಂತಾರಾಜ್ಯ ಸರಕು ಸಾಗಾಣಿಕಾ ವಾಹನ, ಅಗತ್ಯ ವಸ್ತುಗಳ ಉತ್ಪಾದನೆ, ಸಾಗಣೆ ವಾಹನಗಳಿಗೆ ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಟೆಲಿಕಾಂ ವಲಯಗಳಿಗೆ ಅವಕಾಶ ನೀಡಲಾಗಿದೆ. ಬೇರೆ ಏನೆಲ್ಲಾ ಅವಕಾಶಗಳನ್ನು ನೀಡಿದ್ದಾರೆ? ಇಲ್ಲಿದೆ ನೋಡಿ! 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 13): ಏಪ್ರಿಲ್ 14 ಕ್ಕೆ ಮೊದಲ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು ಏಪ್ರಿಲ್ 15 ರಿಂದ ಎರಡನೇ ಹಂತದ ಲಾಕ್‌ಡೌನ್ ಶುರುವಾಗಲಿದ್ದು ಕೇಂದ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಲಾಕ್‌ಡೌನ್ 2.0 ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಿದೆ. ಅಂತಾರಾಜ್ಯ ಸರಕು ಸಾಗಾಣಿಕಾ ವಾಹನ, ಅಗತ್ಯ ವಸ್ತುಗಳ ಉತ್ಪಾದನೆ, ಸಾಗಣೆ ವಾಹನಗಳಿಗೆ ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್, ಟೆಲಿಕಾಂ ವಲಯಗಳಿಗೆ ಅವಕಾಶ ನೀಡಲಾಗಿದೆ. ಬೇರೆ ಏನೆಲ್ಲಾ ಅವಕಾಶಗಳನ್ನು ನೀಡಿದ್ದಾರೆ? ಇಲ್ಲಿದೆ ನೋಡಿ! 

22 ದಿನಗಳ ಬಳಿಕ ವಿದೇಶದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ಪತ್ತೆ

"

Related Video