Asianet Suvarna News Asianet Suvarna News

ಉತ್ತರದ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚು; ಆರೋಗ್ಯ ಸೇತು App ಬಳಸಲು ಮನವಿ

ದೇಶಾದ್ಯಂತ ಲಾಕ್‌ಡೌನ್‌ನಿಂದ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಲಾಕ್‌ಡೌನ್ ಫಲ ಕೊಟ್ಟಿದೆ. ಉತ್ತರದ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಎಲ್ಲರೂ ಆರೋಗ್ಯ ಸೇತು App ಬಳಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಮೇ 3 ರ ನಂತರ ಲಾಕ್‌ಡೌನ್ ಮುಗಿಸಬೇಕಾ? ಮುಂದುವರೆಸಬೇಕಾ? ಎಂಬುದರ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಕರ್ನಾಟಕ ಸಿಎಂ ಬಿಎಸ್‌ ಯಡಿಯೂರಪ್ಪ ಕೇಂದ್ರದ ನಿರ್ಧಾರಕ್ಕೆ ಕಾಯುತ್ತಿದ್ದಾರೆ. 

ಬೆಂಗಳೂರು (ಏ. 27): ದೇಶಾದ್ಯಂತ ಲಾಕ್‌ಡೌನ್‌ನಿಂದ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಲಾಕ್‌ಡೌನ್ ಫಲ ಕೊಟ್ಟಿದೆ. ಉತ್ತರದ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಎಲ್ಲರೂ ಆರೋಗ್ಯ ಸೇತು App ಬಳಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಮೇ 3 ರ ನಂತರ ಲಾಕ್‌ಡೌನ್ ಮುಗಿಸಬೇಕಾ? ಮುಂದುವರೆಸಬೇಕಾ? ಎಂಬುದರ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಕರ್ನಾಟಕ ಸಿಎಂ ಬಿಎಸ್‌ ಯಡಿಯೂರಪ್ಪ ಕೇಂದ್ರದ ನಿರ್ಧಾರಕ್ಕೆ ಕಾಯುತ್ತಿದ್ದಾರೆ. ಲಾಕ್‌ಡೌನ್‌ನಿಂದಾಗಿ ಎಲ್ಲಾ ರಾಜ್ಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಪ್ರಧಾನಿಯವರು ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಮೇ 3 ರ ನಂತರ ಲಾಕ್‌ಡೌನ್ ವಿಸ್ತರಿಸಬೇಕಾ? ಇಂದು ಹೊರಬೀಳಲಿದೆ ನಿರ್ಧಾರ

ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ 

"

Video Top Stories