Covid Guidelines:ತಜ್ಞರ ವರದಿಗಾಗಿ ಕಾಯುತ್ತಿದೆ ರಾಜ್ಯ ಸರ್ಕಾರ, ಜಾರಿಯಾಗುತ್ತಾ 50-50 ನಿಯಮ?

ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಎರಡೂ ಓಮಿಕ್ರಾನ್ ಕೇಸ್ ಕೂಡ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಈ ಎಲ್ಲಾ ಬೆಳವಣಿಗೆಯಿಂದ ಇದೀಗ ರಾಜ್ಯಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ತಜ್ಞರ ವರದಿಗಾಗಿ ಕಾಯುತ್ತಿದೆ.  ದೇಶದಲ್ಲಿ ಓಮಿಕ್ರಾನ್ ಕೇಸ್ 23ಕ್ಕೆ ಏರಿಕೆಯಾಗಿದೆ. ಇತ್ತ ಬಿಜೆಪಿ ಜೆಡಿಎಸ್ ಜೊತೆಗಿನ ಮೈತ್ರಿ ನಾಳೆ ನಿರ್ಧಾರಿಸಲಾಗುವುದು ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video