ನಿಸ್ವಾರ್ಥ ಸೇವೆಗೆ ಸೇನೆಯ ಸಲ್ಯೂಟ್, ಚಪ್ಪಾಳೆ ಮೂಲಕ ಧನ್ಯವಾದ ಹೇಳಿದ ಕೊರೋನಾ ವಾರಿಯರ್ಸ್!

ಕೊರೋನಾ ವಾರಿಯರ್ಸ್ ನಿಸ್ವಾರ್ಥ ಸೇವೆಗೆ ಭಾರತೀಯ ಸೇನೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸಿ ಗೌರವ ಸೂಚಿಸಿದೆ. ವೈದ್ಯಕೀಯ ಸಿಬ್ಬಂದಿಗಳು ಈ ವೇಳೆ ಹೊರಗೆ ಬಂದು ಸೇನಾ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ಭಾರತೀಯ ಸೇನೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಸೇವೆ ಕುರಿತ ಸಂಪೂರ್ಣ ಮಾಹಿತಿ ಇಂದಿನ ಇಂಡಿಯಾ ರೌಂಡ್ಸ್ ವಿಥ್ ಡೆಲ್ಲಿ ಮಂಜು ಕಾರ್ಯಕ್ರಮದಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

Related Video