
ರಕ್ಷಣಾ ವಲಯದಲ್ಲಿ ಭಾರತದ ಮಹತ್ತರ ಸಾಧನೆ: ಮೇಕ್ ಇನ್ ಇಂಡಿಯಾಗೆ ಮೆಗಾ ಸಕ್ಸಸ್..!
ಮೋದಿ ಸರ್ಕಾರ ಭಾರತೀಯ ವಾಯುಸೇನೆಗೆ ಶಕ್ತಿ ತುಂಬಿದ್ದು, 18 ತೇಜಸ್ ಯುದ್ಧ ವಿಮಾನಗಳನ್ನು ಬುಕ್ ಮಾಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಎಚ್‌ಎಎಲ್‌ನಲ್ಲಿ ಮೇಕ್ ಇನ್ ಇಂಡಿಯಾ ವಿಮಾನವಾದ ತೇಜಸ್‌ನಲ್ಲಿ ಹಾರಾಟ ನಡೆಸಿದ್ದರು. ಈ ವೇಳೆ ತೇಜಸ್ ತಾಕತ್ತಿಗೆ ಮೋದಿ ಫಿದಾ ಆಗಿದ್ದಾರೆ. ಇನ್ನೊಂದೆಡೆ, ಮೋದಿ ಸರ್ಕಾರ ಭಾರತೀಯ ವಾಯುಸೇನೆಗೆ ಶಕ್ತಿ ತುಂಬಿದ್ದು, 18 ಯುದ್ಧ ವಿಮಾನಗಳನ್ನು ಬುಕ್ ಮಾಡಿದ್ದಾರೆ. ಈ ಬಗ್ಗೆ ಸುವರ್ಣ ಫೋಕಸ್‌ನಲ್ಲಿದೆ ವರದಿ..
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ