Asianet Suvarna News Asianet Suvarna News

ಬಾಲಾಕೋಟ್ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ನಿಜ; ಸತ್ಯ ಒಪ್ಪಿಕೊಂಡ ಪಾಕಿಸ್ತಾನ!

ಭಾರತ ದಾಳಿ ಮಾಡಿಲ್ಲ, ಹಾನಿಯಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದ್ದ ಪಾಕಿಸ್ತಾನ ಇದೀಗ ಸತ್ಯ ಒಪ್ಪಿಕೊಂಡಿದೆ. ಬಾಲಾಕೋಟ್ ಮೇಲೆ ಭಾರತ ದಾಳಿ ಮಾಡಿದ್ದು ನಿಜ. ಯುದ್ಧ ಬೇಡ ಅನ್ನೋ ಕಾರಣಕ್ಕೆ ಪ್ರತಿದಾಳಿ ನಡೆಸಲಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇನ್ನು ದೇಶದಲ್ಲಿ ಕಲ್ಲಿದಲ್ಲು ಅಭಾವ, ಕಾಶ್ಮೀರದಲ್ಲಿ ಉಗ್ರರ ದಾಳಿ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.