
ಇತಿಹಾಸದಲ್ಲೇ ಮೊದಲು;ವಿದೇಶದಲ್ಲಿರುವ 5 ಲಕ್ಷ ಭಾರತೀಯರ ಏರ್‌ಲಿಫ್ಟ್‌ಗೆ ತಯಾರಿ!
ಕೊರೋನಾ ವೈರಸ್ ಕಾರಣ ವಿದೇಶದಲ್ಲಿ ಸಿಲುಕಿರುವ ಬರೋಬ್ಬರಿ 5 ಲಕ್ಷ ಮಂದಿ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 5 ಲಕ್ಷ ಮಂದಿಯನ್ನು ಏರ್‌ಲಿಫ್ಟ್ ಮಾಡಲು ತಯಾರಿ ಮಾಡಿದೆ. 24 ದೇಶಗಳಿಂದ 64 ವಿಮಾನ ಬಳಸಿ ಭಾರತೀಯರ ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಬಹುದೊಡ್ಡ ಪ್ಲಾನ್ ರೆಡಿ ಮಾಡಿದೆ. ಈ ಕುರಿತ ವರದಿ ಇಲ್ಲಿದೆ.
ನವದೆಹಲಿ(ಮೇ.05): ಕೊರೋನಾ ವೈರಸ್ ಕಾರಣ ವಿದೇಶದಲ್ಲಿ ಸಿಲುಕಿರುವ ಬರೋಬ್ಬರಿ 5 ಲಕ್ಷ ಮಂದಿ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 5 ಲಕ್ಷ ಮಂದಿಯನ್ನು ಏರ್‌ಲಿಫ್ಟ್ ಮಾಡಲು ತಯಾರಿ ಮಾಡಿದೆ. 24 ದೇಶಗಳಿಂದ 64 ವಿಮಾನ ಬಳಸಿ ಭಾರತೀಯರ ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಬಹುದೊಡ್ಡ ಪ್ಲಾನ್ ರೆಡಿ ಮಾಡಿದೆ. ಈ ಕುರಿತ ವರದಿ ಇಲ್ಲಿದೆ.