Asianet Suvarna News Asianet Suvarna News

ಕೊರೋನಾ ಸೋಂಕು ತಡೆಗೆ ದೆಹಲಿ ವಿಮಾನ ನಿಲ್ದಾಣದ ಮಾಸ್ಟರ್ ಪ್ಲಾನ್

ದೆಹಲಿ ವಿಮಾನ ನಿಲ್ದಾಣದಲ್ಲಿ ಮಾಸ್ಟರ್ ಪ್ಲಾನ್/ ಕೊರೋನಾ ಸೋಂಕು ತಡೆಗೆ ಭಿನ್ನ ಐಡಿಯಾ/ ವಿಮಾನ ನಿಲ್ದಾಣ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ ಮಾದರಿ

ನವದೆಹಲಿ(ಮೇ 25)  ಕೊರೋನಾ ಲಾಕ್ ಡೌನ್ ನಡುವೆಯೇ ವಿಮಾನಯಾನ ಸೇವೆ ಆರಂಭವಾಗಿದೆ. ನವದೆಹಲಿಯಲ್ಲಿ ಕೊರೋನಾ ತಡೆಗೆ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಕೊರೋನಾ ಸ್ಫೋಟ; ವಿಶ್ವದಲ್ಲಿ ಭಾರತದ ಸ್ಥಾನ ಎಷ್ಟು?

ದೆಹಲಿಯ ವಿಮಾನ ನಿಲ್ದಾಣದಲ್ಲಿ ನಿರಂತರವಾಗಿ ಸಾನಿಟೈಸ್ ಮಾಡಲಾಗುತ್ತಿದೆ.  ಹಾಗಾದರೆ ವಿಮಾನ ನಿಲ್ದಾಣದಲ್ಲಿ ತೆಗೆದುಕೊಂಡ ಮುನ್ನೆಚ್ಚರಿಕೆಗಳ ಸಂಪೂರ್ಣ ಚಿತ್ರಣ ಇಲ್ಲಿದೆ. 

 

Video Top Stories